ಭಾನುವಾರ, 25 ಅಕ್ಟೋಬರ್ 2026
Trending

ಯತ್ನಾಳ್ ಹೇಳಿಕೆ

Karnataka State Politics Updates

Yatnal: ನಾನು ಸಿಎಂ ಆದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ – ಯತ್ನಾಳ್ ಹೇಳಿಕೆ

Yatnal: ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ದಾವಣಗೆರೆ-ಬಾಗಲಕೋಟೆ ಉಪಚುನಾವಣಾ ಕಣ ಕಾವೇರುತ್ತಿದ್ದು, ಈ ನಡುವೆ ಸಚಿವ ಎಂ.ಬಿ. ಪಾಟೀಲ್…