News
Blood moon Lunar eclipse: ಇಂದು ವರ್ಷದ ಕೊನೆಯ ಗ್ರಹಣ; ಮಧ್ಯಾಹ್ನವೇ ದೇವಾಲಯಗಳು ಬಂದ್
Blood moon Lunar eclipse: ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ (Blood moon Lunar eclipse) ಇಂದು ನಡೆಯಲಿದೆ. ಈ ಗ್ರಹಣದ ಎಫೆಕ್ಟ್ ದೇವರಿಗೂ ತಟ್ಟಲಿದ್ದು, ಬೆಂಗಳೂರಿನ ಬಹುತೇಕ ದೇವಾಲಯಗಳು ಮಧ್ಯಾಹ್ನವೇ ಬಂದ್ ಆಗಲಿವೆ.

