ಸೋಮವಾರ, 26 ಅಕ್ಟೋಬರ್ 2026
Trending

ರಾಜಕೀಯ ಸುದ್ದಿ

Karnataka State Politics Updates

Political: ರಮೇಶ್ ಜಾರಕಿಹೊಳಿ ಸಿಡಿ ರಿಲೀಸ್ ಮಾಡಿಸಿದ್ದೆ ವಿಜಯೇಂದ್ರ, ಡಿಕೆಶಿ ಜೊತೆ ಸೇರಿ ನಡೆಯಿತೇ ಪಕ್ಕ ಪ್ಲಾನ್?

Political : ಒಂದು ಸಮಯದಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಉಚ್ಛಾಟಿತ ಶಾಸಕ

Karnataka State Politics Updates

Congress: ಕಾಂಗ್ರೆಸ್ ಫೈನಲ್ ಪಟ್ಟಿ ಬಿಡುಗಡೆಗೆ ಅಂತಿಮ ಕ್ಷಣಗಣನೆ; ಯಾರಿಗೆಲ್ಲ ಟಿಕೆಟ್‌?

Congress Final List: ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದ್ದು, ಅಧಿಕೃತವಾಗಿ ಪಟ್ಟಿ ಬಿಡುಗಡೆ ಬಾಕಿಯಿದೆ. ದಿಲ್ಲಿಯಲ್ಲಿ ಸತತ ಎರಡು ದಿನ ಕಸರತ್ತು ನಡೆಸಿ ಪಟ್ಟಿ ಫೈನಲ್ ಮಾಡಿಸಿಕೊಳ್ಳುವಲ್ಲಿ ಸಿಎಂ, ಡಿಸಿಎಂ ಯಶಸ್ವಿಯಾಗಿದ್ದಾರೆ. ಈ…

Karnataka State Politics Updates

Nalin Kumar Kateel: ಟಿಕೆಟ್‌ ಕೈ ತಪ್ಪುವ ಸುಳಿವು; ನಳಿನ್‌ ಕುಮಾರ್‌ ಕಟೀಲ್‌ ಭಾವುಕ ಮಾತು

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಲೋಕಸಭಾ ಎಲೆಕ್ಷನ್‌ (Lok Sabha Election) ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ಪ್ರಕಟ ಮಾಡಿದೆ. ಈ…

ದಕ್ಷಿಣ ಕನ್ನಡ

Dakshina Kannada: ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ ಕುರಿತು ನಳಿನ್‌ ಕುಮಾರ್ ಪ್ರತಿಕ್ರಿಯೆ ಹೀಗಿದೆ

Nalin Kumar Kateel: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಸಂಘಟನೆ ಬಂಡಾಯ ಸ್ಪರ್ಧೆ ಘೋಷಣೆ ಮಾಡಿದ ಮೇಲೆ, ಈ ಕುರಿತು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ತಮ್ಮ…

Karnataka State Politics Updates

Dakshina Kannada ಲೋಕಸಭಾ ಕ್ಷೇತ್ರದಿಂದ ಅರುಣ್‌ ಕುಮಾರ್‌ ಪುತ್ತಿಲ ಬಂಡಾಯ ಸ್ಪರ್ಧೆ

Mangaluru: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈ ಕುರಿತಿ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Kartik-Namrata: ಬಿಗ್…

Karnataka State Politics Updates

Karnataka Politics: 44 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರಕಾರ

ಕಾಂಗ್ರೆಸ್‌ ಕಾರ್ಯಕರ್ತರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, 44 ಮಂದಿ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ಮೂಲಕ ಗುಡ್‌ನ್ಯೂಸ್‌ ನೀಡಿದೆ. ಕಳೆದ ತಿಂಗಳು ಶಾಸಕರಿಗೆ ನಿಮಗ ಮಂಡಳಿ ನೇಮಕ ಮಾಡಿ ಆದೇಶವನ್ನು ಸರಕಾರ…

News

Sumalatha Ambrish: ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ?!

Sumalatha Ambrish: ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು(GT Devegowda)ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಹೌದು, ಸಂಸದೆ ಸುಮಲತಾ ಅಂಬರೀಶ್(Sumalatha Ambrish) ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ.…

Karnataka State Politics Updates

Mangaluru Congress Convention: ಮಂಗಳೂರಿನಲ್ಲಿ ಫೆ.17 ರಂದು ಲೋಕಸಭಾ ಚುನಾವಣೆ ಸಿದ್ಧತೆಯಾಗಿ ಕಾಂಗ್ರೆಸ್‌ ಸಮಾವೇಶ

Mangaluru: ಲೋಕಸಭಾ ಚುನಾವಣೆಗೆ ಸಿದ್ಧತೆಗಾಗಿ ಫೆ.17 ರಂದು ಅಡ್ಯಾರ್‌ನಲ್ಲಿ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Pre Wedding Shoot:…

Karnataka State Politics Updates

UT Khader: ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಪೈಪೋಟಿ; ಲೋಕಸಭಾ ಅಖಾಡದಲ್ಲಿ ಮುಂಚೂಣಿಯಲ್ಲಿ ಯುಟಿ ಖಾದರ್‌ ಹೆಸರು

D.K Lok Sabha Elections: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್‌ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್‌ಗೆ…

Karnataka State Politics Updates

Dakshina kannada: ಕರಾವಳಿಯಲ್ಲಿ ಕುತೂಹಲ ಕೆರಳಿಸಿದ ‘ಕಮಲ’ ಪಡೆ – ಕಟೀಲ್ ಬದಲಿಗೆ ಇವರಿಗೆ ಬಿಜೆಪಿ ಟಿಕೆಟ್?!

Dakshina kannada: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟಿಗೆ ಈ ಬಾರಿ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಬಾರಿ ಹಾಲಿ ಸಂಸದ ನಳೀನ್ ಕುಮಾರ್ (Nalin kumar) ಟಿಕೆಟ್ ಕೈ ತಪ್ಪುವ…