ಶನಿವಾರ, 24 ಅಕ್ಟೋಬರ್ 2026

ರಾಜೀನಾಮೆ

News

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ 48 ಗಂಟೆ ಗಡುವು – ದೇಶಾದ್ಯಂತ ಹೋರಾಟದ ಎಚ್ಚರಿಕೆ ಕೊಟ್ಟ ‘ಜಿರಲೆ ಪಾರ್ಟಿ’

ಮುಖ್ಯ ಚುನಾವಣಾ ಆಯುಕ್ತರಾಗಿರುವ ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳಲ್ಲಿ ರಾಜೀನಾಮೆಯನ್ನು ಕೊಡಬೇಕು. ಇಲ್ಲದಿದ್ದರೆ ದೇಶಾದ್ಯಂತ ಹೋರಾಟವನ್ನು ನಡೆಸಲಾಗುವುದು ಎಂದು ಕಾಕ್ರೋಚ್ ಜನತೆಯ ಪಾರ್ಟಿಯು ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಭಿಜಿತ್ ದೀಪ್ಕೆ, 48 ಗಂಟೆಗಳ…

News

ಪೊಲೀಸ್ ಪರೀಕ್ಷೆ ಗೊಂದಲ | ಮೊದಲು 25 ದಿನ ಉಪವಾಸ ಕೂತು, ಲಾಠಿ ಚಾರ್ಜ್ ಆದ್ರೆ ರಾಜೀನಾಮೆ ಕೊಡ್ತೀನಿ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಕೆಲವು ದಿನಗಳ ಹಿಂದಷ್ಟೇ ಪೊಲೀಸ್ ನೇಮಕಾತಿಯ ಪರೀಕ್ಷೆ ನಡೆದಿದ್ದು ಈ ಪರೀಕ್ಷೆಯಲ್ಲಿ ಕೆಲವು ಅಕ್ರಮ ನಡೆದಿದೆ, ಕೆಲವು ಗೊಂದಲಗಳು ಉಂಟಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನೆಲೆ ಈ ವಿಚಾರ ದೊಡ್ಡ ಮಟ್ಟದಲ್ಲಿ…

News

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ!!

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಶುಕ್ರವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.…

News

ರಾಮ ಮಂದಿರದ ಕಠಿಣ ನಿಯಮಕ್ಕೆ ಬೇಸತ್ತು ದೇಣಿಗೆ ಎಣಿಕೆ ಸಿಬ್ಬಂದಿಯ ಸಾಮೂಹಿಕ ರಾಜೀನಾಮೆ

ಶ್ರೀರಾಮ ಜನ್ಮಭೂರಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಠಿಣ ನಿಯಮಗಳಿಗೆ ಬೇಸತ್ತು ಬ್ಯಾಂಕ್‌ನಿಂದ ನಿಯೋಜನೆಗೊಂಡಿದ್ದ 23 ಮಂದಿ ಸಿಬ್ಬಂದಿ ತಮ್ಮ ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್‌ಗಳ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.…

News

ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ ಅಣ್ಣಾಮಲೈ ಅವರ ರಾಜೀನಾಮೆಯನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅಂಗೀಕರಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ಆರು ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ…

News

BJP ಗೆ ಅಣ್ಣಾಮಲೈ ಗುಡ್ ಬೈ – ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಗೆ ರಾಜೀನಾಮೆ ಸಲ್ಲಿಕೆ!!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್…

Karnataka State Politics Updates

ಪೋಸ್ಟ್ ಮೂಲಕ ನಾಡಿನ ಜನತೆಗೆ ಸಿದ್ದರಾಮಯ್ಯ ಭಾವುಕ ಸಂದೇಶ !!

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆಯುತ್ತಿದ್ದು ನಾಳೆ ಅಂದರೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದು ಇದು ಜನತೆಗೆ ಭಾವುಕ…

latest

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ!!

ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ಅವರು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸುವೇಂದು ಅಧಿಕಾರಿ ಅವರು ನಂದಿಗ್ರಾಮ್ ಜೊತೆಗೆ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು.…

Karnataka State Politics Updates

Sunil Kumar: ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಶಾಸಕ ಸುನಿಲ್ ಕುಮಾರ್!! ಮುಂದಿನ ನಡೆ ಏನು?

Sunil Kumar : ಬಿಜೆಪಿ ಶಾಸಕ ಹಾಗೂ ಬಿಜೆಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸುನಿಲ್ ಕುಮಾರ್(Sunil Kumar)ಅವರು ದಿಡೀರ್ ಎಂದು ತಮ್ಮ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಬೆನ್ನಲ್ಲೇ ಅವರ ಮುಂದಿನ ನಡೆ ಕುರಿತು ಭಾರಿ…

ಬೆಂಗಳೂರು

ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಗುಡ್ ಬೈ !!!

ಬೆಂಗಳೂರು : ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಚಂದ್ರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರುಗೆ ಟಿಕಟ್…