News
ಮುಂದಿನ 3-4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಮಳೆ!!
ಬೇಸಿಗೆಯ ಬಿಸಿಲಿಗೆ ನಾಡಿನ ಜನರು ಬೆಂದು ಹೋಗಿದ್ದಾರೆ. ಆದ್ರೆ ಈ ನಡುವೆ ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು,…


