ರಾಜ್ಯಪಾಲರಿಗೆ ಕಾಲಮಿತಿ: ಸಂವಿಧಾನ ತಿದ್ದುಪಡಿ ಆಗೋವರೆಗೂ ವಿರಮಿಸಲ್ಲ: ಸ್ಟಾಲಿನ್
ಚೆನ್ನೈ: ರಾಜ್ಯ ವಿಧಾನಸಭೆಗಳು ಅಂಗೀಕರಿಸಿರುವ ವಿಧೇಯಕಗಳಿಗೆ ಸಹಿ ಹಾಕಲು ರಾಷ್ಟ್ರಪತಿ/ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಕೊಟ್ಟ ತೀರ್ಪಿಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಸಿಎಂ ಸ್ಟಾಲಿನ್, ರಾಜ್ಯಪಾಲರು ವಿಧೇಯಕಗಳು ಅಂಗೀಕರಿಸಲು!-->…