ಸೋಮವಾರ, 26 ಅಕ್ಟೋಬರ್ 2026
Trending

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ

News

Madikeri: ಮಾ. 8 ರಂದು ರಾಷ್ಟ್ರೀಯ ಲೋಕ ಅದಾಲತ್

Madikeri: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್, 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ.