ಶನಿವಾರ, 24 ಅಕ್ಟೋಬರ್ 2026

ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿ

News

Karnataka: ಎದ್ದು ಕಾಣುವ ‘ಅಂಗವೈಕಲ್ಯ’ ಇರುವ ‘ರಾಜ್ಯ ಸರ್ಕಾರಿ ನೌಕರರಿ’ಗೆ ಬಡ್ತಿಯಲ್ಲಿ ಮೀಸಲಾತಿ

Karnataka: ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.