ಭಾನುವಾರ, 25 ಅಕ್ಟೋಬರ್ 2026

ರಾಮನಗರ ಜಿಲ್ಲೆ

News

Ramanagara: ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರು ನಾಮಕರಣ – ಸಂಪುಟ ಸಭೆ ಅಸ್ತು

Ramanagara: ರಾಮನಗರ ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ ಜಿಲ್ಲೆ' ಎಂದು ಮರುನಾಮಕರಣ ಮಾಡುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಇಂದು ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. 

Crime

Kanakapura: ಮಗು ಹಠ ಮಾಡ್ತಿದೆ ಎಂದು ಕೈಗೆ ಬರೆ, ಗುದದ್ವಾರಕ್ಕೆ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ!

Kanakapura: ಅಂಗನವಾಡಿಯಲ್ಲಿ 2.5 ವರ್ಷದ ಮಗು ಹಠ ಮಾಡುತ್ತಿತ್ತು ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ನಡೆದಿದೆ.