ಶನಿವಾರ, 24 ಅಕ್ಟೋಬರ್ 2026

ರಾಮ ನವಮಿ

ಉಡುಪಿ

ಕಾರ್ಕಳ: ರಾಮ ನವಮಿಯ ಪ್ರಯುಕ್ತ, ಶ್ರೀ ರಾಮನ ಅದ್ಭುತ ಕಲಾಕೃತಿ ಅನಾವರಣ

ಕಾರ್ಕಳ : ಶ್ರೀ ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ರಿ. ಉಡುಪಿ ಸಹಯೋಗದ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ ಕಲಾಕೃತಿಯು ಅನಾವರಣ ಮಾಡಲಾಯಿತು.

latest

ರಾಮಭಕ್ತರೇ ಗಮನಿಸಿ : Ayodhya : ರಾಮನವಮಿಯ ದಿನ ರಾಮನ ಮೇಲೆ ಬೀಳಲಿದೆ‌ ಸೂರ್ಯರಶ್ಮಿ |

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಇದೀಗ ದೇಗುಲದ ಅತಿಮುಖ್ಯ ಭಾಗವಾದ ಗರ್ಭಗುಡಿಯ ವಿನ್ಯಾಸವು ಅಂತಿಮ ಘಟ್ಟದಲ್ಲಿದೆ. ನರೇಂದ್ರ ಮೋದಿಯವರು ಈ ಹಿಂದೆ ದೇಗುಲದ ಗರ್ಭಗುಡಿಯನ್ನು ಒಡಿಶಾದ ಜಗತ್ ಪ್ರಸಿದ್ಧ ಕೊನಾರ್ಕ್…