ಶನಿವಾರ, 24 ಅಕ್ಟೋಬರ್ 2026

ರಾಯಚೂರು

News

ಮಹಿಳೆಯನ್ನು ಚುಡಾಯಿಸುತ್ತಾ ಆಕೆಯ ಸ್ಕೂಟಿಗೆ ಗುದ್ದಿದ ಟಾಟಾ ಏಸ್ ಚಾಲಕ- ಮಹಿಳೆ ಸ್ಥಿತಿ ಗಂಭೀರ !!

ಮಹಿಳೆಯನ್ನು ಚುಡಾಯಿಸುತ್ತಾ ಹಿಂಬಾಲಿಸಿ ಬಳಿಕ ಆಕೆ ಚಲಾಯಿಸುತ್ತಿದ್ದ ಸ್ಕೂಟಿಗೆ ಟಾಟಾ ಏಸ್ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವ ಬೆಚ್ಚಿಬೀಳಿಸುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.  ಲಿಂಗಸುಗೂರು-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಾಹಿತಿ ಪ್ರಕಾರ, ಟಾಟಾ ಏಸ್ ಚಾಲಕ ಮದ್ಯದ…

News

ಈ ಒಂದು ದೇವಾಲಯಕ್ಕೆ ಭೇಟಿ ಕೊಟ್ಟ ಬಳಿಕ ಬದಲಾಯಿತು ಡಿಕೆಶಿ ಅದೃಷ್ಟ – CM ಆಗಲು ಮುಖ್ಯ ಕಾರಣ ಇದುವೇ ನೋಡಿ

ರಾಜ್ಯ ರಾಜಕೀಯದಲ್ಲಿ ನಾಳೆಯಿಂದ ಹೊಸ ಪರ್ವ ಆರಂಭವಾಗಲಿದೆ. ಎಲ್ಲರೂ ನಿರೀಕ್ಷೆ ಮಾಡಿರುವಂತೆ ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಅವರಿಗೆ ಸುಮ್ಮಸುಮ್ಮನೆ ಈ ಪಟ್ಟ ಸಿಗುತ್ತಿಲ್ಲ. ಅವರ ಪಕ್ಷಕ್ಕಾಗಿ ಮಾಡಿರುವ ತ್ಯಾಗ, ಪಕ್ಷ…

Death

ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು-ಮೂವರ ಶವ ಪತ್ತೆ

ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ನಡೆದಿದ್ದು, ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರ ಶೋಧ ಕಾರ್ಯ ಮುಂದುವರೆದಿದೆ. ಹೈದರಾಬಾದ್‌ ಮೂಲದ ತಂದೆ ಮಗನ ಮೃತ ದೇಹಗಳು ಪತ್ತೆಯಾಗಿದೆ. ತಂದೆ…

Crime

ತಂದೆ ಹಾಗೂ ಆತನ ಸ್ನೇಹಿತನಿಂದಲೇ ಅಪ್ರಾಪ್ತ ಮಗಳ ಮೇಲೆ 2 ವರ್ಷ ನಿರಂತರ ಅತ್ಯಾಚಾರ

ಕಳೆದ ಎರಡು ವರ್ಷಗಳಿಂದ ತನ್ನ ಅಪ್ರಾಪ್ತ ಮಗಳ ಮೇಲೆ ತಂದೆ ಹಾಗೂ ಆತನ ಸ್ನೇಹಿತ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದು, ಇದೀಗ ಇಬ್ಬರೂ ಕಾಮುಕರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಇದು ಬೆಳಕಿಗೆ ಬಂದಿದೆ.…

News

Raichuru : ರಾಯಚೂರಿನ ಮಾನ್ವಿಗೆ ತಿಮರೋಡಿ ಗಡಿಪಾರು – ‘ನಮ್ಮ ಊರಿಗೆ ಬೇಡ, ಕಾಡಿಗೆ ಕಳುಹಿಸಿ’ ಎಂದು ದಲಿತ ಸಂಘಟನೆ ಪ್ರತಿಭಟನೆ !!

Raichur : ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ರಾಯಚೂರಿನ ಮಾನ್ವಿಗೆ ಗಡೀಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

News

Raichur: ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣ: ಪತಿ ತಾತಪ್ಪ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸು ದಾಖಲು

Raichur: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್‌ ಬಳಿ ನಡೆದಿದ್ದ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್‌ ಟ್ವಿಸ್ಟ್‌ ದೊರಕಿದೆ. ಇದೀಗ ಪತಿ ತಾತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

News

Rayachur: ಮೊಹರಂ ಆಚರಣೆ ವೇಳೆ ಘೋರ ದುರಂತ -ಅಗ್ನಿ ಕುಂಡಕ್ಕೆ ಬಿದ್ದ ಯುವಕ ಗಂಭೀರ !!

Rayachur: ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ ಶನಿವಾರ ಸಂಜೆ ಮೊಹರಂ ಪ್ರಯುಕ್ತ ಅಲಾಯಿ (ಅಗ್ನಿ) ಕುಂಡದಲ್ಲಿ ಬಿದ್ದು ಯುವಕ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.   ಹೌದು, ಲಿಂಗಸುಗೂರು(ರಾಯಚೂರು) ಮೊಹರಂ ಆಚರಣೆ ವೇಳೆ ಅಲಾಯಿ ಕುಣಿ(ಅಗ್ನಿ ಕುಂಡ)ಯಲ್ಲಿನ ಬೆಂಕಿಗೆ…

News

Mock Drill : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾಕ್ ಡ್ರಿಲ್!!

Mock Drill: ಕೇಂದ್ರ ಸರ್ಕಾರದ ಸೂಚನೆಯಂತೆ ಯುದ್ಧ ಸಂದರ್ಭ, ಜನರ ಸಹಕಾರ, ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮ, ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿ ಸೇರಿದಂತೆ ಹಲವು ವಿಚಾರಗಳನ್ನು ಈ ಮಾಕ್ ಡ್ರಿಲ್ ಮೂಲಕ ಜಾಗೃತಿ ನೀಡಲಾಗುತ್ತದೆ. 

News

Summer: ರಾಜ್ಯದ 6 ಜಿಲ್ಲೆಗಳಲ್ಲಿ 40ರ ಗಡಿದಾಟಿದ ತಾಪಮಾನ!

Summer: ರಾಜ್ಯದಲ್ಲಿ ತಾಪಮಾನ (Summer) ಹೆಚ್ಚಾಗುತ್ತಿದ್ದು, ಇದೀಗ ರಾಜ್ಯದ ಕೆಲವು ಜಿಲ್ಲೆಗಳು ಗರಿಷ್ಠ ತಾಪಮಾನದ ಗಡಿಯನ್ನು ದಾಟಿರುವ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ.