ಮಗು ಬಿಟ್ಟು ಮುಸ್ಲಿಂ ವ್ಯಕ್ತಿಯೊಂದಿಗೆ ಪರಾರಿಯಾದ ಮಹಿಳೆ ಪತ್ತೆ | ಪೊಲೀಸರಲ್ಲಿ ಹೇಳಿದ್ದೇನು?
ದಿನಂಪ್ರತಿ ಲವ್ ಜಿಹಾದ್ ಪ್ರಕರಣ ಎಗ್ಗಿಲ್ಲದೆ ನಡೆಯುತ್ತಿದ್ದು, ಪ್ರೀತಿ ಕುರುಡು…ಎಂಬ ಮಾತಿನಂತೆ ಮದುವೆಯಾಗಿ ಪುಟ್ಟ ಕಂದಮ್ಮ ಇದ್ದರೂ ಕೂಡ ರಾಯಚೂರಿನ ಹಿಂದು ಶಿಕ್ಷಕಿಯೊಬ್ಬರು ಮುಸ್ಲಿಂ ಸಮುದಾಯದ ಯುವಕನೊಂದಿಗೆ ಓಡಿ ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಮತ್ತೊಂದು ಹೊಸ ವಿಚಾರ ಹೊರ!-->…