ರೈಲಿನಲ್ಲಿ ಲೈಂಗಿಕ ಕಿರುಕುಳ – ಕಾಮುಕನ ತುಟಿಗೆ ಲಿಪ್‌ಸ್ಟಿಕ್ ಹಚ್ಚಿ, ಬಳೆ ತೊಡಿಸಿದ ಯುವತಿ
ರೈಲಿನಲ್ಲಿ ಸಹ ಪ್ರಯಾಣಿಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆದರೆ ಇದಕ್ಕೆ ಭಯಪಡದೆ, ಯಾವುದೇ ಅಂಜಿಕೆ ತೋರದೆ ಆಕೆ ಆ ನೀಚನಿಗೆ ತಕ್ಕ ಪಾಠ ಕಲಿಸಿದ್ದಾಳೆ. ಹೌದು, ಪ್ರಯಾಣದ ವೇಳೆ ಕಾಮುಕನೊಬ್ಬ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ…










