ಸೋಮವಾರ, 26 ಅಕ್ಟೋಬರ್ 2026
Trending

ಲಾರಿ ಮತ್ತು ಕಾರು ಅಘಾತ

latest

Deadly Accident: ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ಪ್ರವಾಸಕ್ಕೆಂದು ಹೊರಟವರು ಸ್ಥಳದಲ್ಲೇ ಮೃತ್ಯು!!!

Deadly Accident: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಪುಣೆ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್‌ನ ಬಳಿ ನಡೆದಿದೆ. ಈ ಅಪಘಾತದಲ್ಲಿ ಹಾಸನ ಮೂಲದವರು ಮೂವರು, ಬೆಂಗಳೂರಿನ ಒಬ್ಬರು…