News
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭಿವೃದ್ಧಿಗೆ ರೈಲ್ವೆ ಇಲಾಖೆ ಒಪ್ಪಿಗೆ: ಸಂಸದ ಚೌಟ
ಮಂಗಳೂರು: ನಗರದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ಭಾಗವನ್ನು ಚತುಷ್ಪಥವಾಗಿ ಅಭಿವೃದ್ಧಿ ಮಾಡಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರಕಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಕಚೇರಿ ತಿಳಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ…

