Bengaluru : ನಾಯಿಗಳ ಗುಪ್ತಾಂಗ ಕತ್ತರಿಸಿಕೊಂಡು ಸಂಭೋಗ ಮಾಡುತ್ತಿದ್ದ ವಿಕೃತ ಕಾಮಿ !! ಥಳಿಸಿ ಪೊಲೀಸರಿಗೆ ಒಪ್ಪಿಸಿದ ಜನ
Bengaluru : ಇತ್ತೀಚಿನ ದಿನಗಳಲ್ಲಿ ಮೂಕ ಪ್ರಾಣಿಗಳ ಮೇಲೆ ಮನುಷ್ಯರು ಅತ್ಯಾಚಾರ ಮಾಡುವಂತಹ ವಿಚಿತ್ರ ಹಾಗೂ ಅಸಹ್ಯಕರ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಅಂತದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಇದರ ಬಗ್ಗೆ ಕೇಳಿದರೆ ನಿಜಕ್ಕೂ ನಿಮಗೆ ಅಸಯ್ಯ ಪಡಬೇಕೋ ಅಥವಾ ವ್ಯಥೆ ಪಡಬೇಕೋ ಎಂದು ತಿಳಿಯದು.










