ಉಡುಪಿ: ಮದುವೆ ಆಮಿಷ, ಅಪ್ರಾಪ್ತೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಕುರಿತಂತೆ ಅಸ್ಸಾಂ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…









