News
Bangla: ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣವಚನ ಸಮಾರಂಭ- ಮೋದಿ ಬದಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿ !
Bangla: ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದಿದ್ದು, ತಾರಿಕ್ ರೆಹೆಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ) ಭರ್ಜರಿ ಗೆಲುವು ದಾಖಲಿಸಿದೆ. ಸರಿಸುಮಾರು 2 ದಶಕಗಳ ಬಳಿಕ ಬಿಎನ್ಪಿ ಬಾಂಗ್ಲಾದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ಫೆಬ್ರವರಿ…

