ಬೆಂಗಳೂರು
BMTC: ಈ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಬಸ್ ಪಾಸ್ ವಿಚಾರದಲ್ಲಿ ಹೊಸ ಘೋಷಣೆ ಹೊರಡಿಸಿದ ಸಾರಿಗೆ ಸಂಸ್ಥೆ
BMTC: ಬೆಂಗಳೂರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಬಿಎಂಟಿಸಿ (BMTC)ವಜ್ರ ಬಸ್ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ವಜ್ರ ಮಾಸಿಕ ಬಸ್ ಪಾಸ್ (Bus Pass)ವಿತರಣೆ ಮಾಡಲಾಗುತ್ತಿದೆ. ಕಾಲೇಜು ಪ್ರಯಾಣಕ್ಕಾಗಿ ವಿದ್ಯಾರ್ಥಿ ಮಾಸಿಕ ಬಸ್ ಪಾಸ್ ಅನ್ನು ಬಳಕೆ ಮಾಡಬಹುದು.ವಜ್ರ ಮಾಸಿಕ…
