ಮಂಗಳವಾರ, 27 ಅಕ್ಟೋಬರ್ 2026
Trending

ವನಜಾಕ್ಷಿ

latest

ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಗಾದೆ ಕೊಲೆ ಯಾಕಾಯ್ತು ಅನ್ನುವುದು…