ಶನಿವಾರ, 24 ಅಕ್ಟೋಬರ್ 2026

ವರಮಹಾಲಕ್ಷ್ಮಿ ಹಬ್ಬಕ್ಕೂ ಸರ್ಕಾರದಿಂದ ಮಹಿಳೆಯರಿಗೆ ಗಿಫ್ಟ್

Karnataka State Politics Updates

Varamahalakshmi Festival: ಮಹಿಳೆಯರಿಗೆ ಹೊಡೆಯಿತು ಲಾಟ್ರಿ! ಗೃಹಲಕ್ಷ್ಮಿ ಜೊತೆ ಜೊತೆಗೆ ಸರಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೂ ಬಂಪರ್ ಗಿಫ್ಟ್!!

ಮಹಿಳೆಯರಿಗೆ ಲಾಟ್ರಿ ಹೊಡೆದಿದ್ದು, ಗೃಹಲಕ್ಷ್ಮಿ ಜೊತೆ ಜೊತೆಗೆ ಸರಕಾರದಿಂದ ವರಮಹಾಲಕ್ಷ್ಮಿ ಹಬ್ಬಕ್ಕೂ (Varamahalakshmi Festival)ಬಂಪರ್ ಗಿಫ್ಟ್ ಸಿಗಲಿದೆ.