Crime
Bengaluru : ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ ಮಾಡಿದ ಗೆಳೆಯ – ಕಾರಣ ಶಾಕಿಂಗ್ !!
Bengaluru : ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ವೈಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿನಡೆದಿದೆ. ಕಾರಣ ನಿಜಕ್ಕೂ ಅಚ್ಚರಿ ಮೂಡಿಸುತ್ತದೆ. ಯಸ್, ಮದುವೆಯ ಸತ್ಯ ಬಯಲು ಮಾಡಿದ ಯುವತಿಯನ್ನು ಆಕೆಯ ಲಿವ್-ಇನ್ ಪ್ರಿಯಕರ…

