ಸೋಮವಾರ, 26 ಅಕ್ಟೋಬರ್ 2026
Trending

ವರ್ಷಿಣಿ ಎಸ್.

News

Puttur Akshaya College: ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಗೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

Puttur: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ, ಮೈಸೂರು ಇಲ್ಲಿ ಮಾರ್ಚ್ 17 ರಿಂದ ಮಾರ್ಚ್ 21ರವರೆಗೆ ನಡೆದ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ.