ದಕ್ಷಿಣ ಕನ್ನಡ
Mangalore: ಮಂಗಳೂರು : ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ
Mangalore: ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಯುವಕ ಚೆನ್ನೈಗೆ ಹೋಗಿದ್ದಾನೆ. ಹೌದು, ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್ ಅರಕೆರೆಬೈಲುವಿನ…

