ಶನಿವಾರ, 24 ಅಕ್ಟೋಬರ್ 2026

ವಸತಿ ಸೌಕರ್ಯಗಳ ವಿಸ್ತರಣೆ

Business

7th Pay Commission : ಕೇಂದ್ರ ಸರಕಾರಿ ನೌಕರರಿಗೆ ಸಿಗಲಿದೆ ಕಡಿಮೆ ಬಡ್ಡಿದರದಲ್ಲಿ ಎಚ್ ಬಿಎ ( HBA)

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ.ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ ಏರಿಕೆಯಾಗಿದ್ದು,…