ಭಾನುವಾರ, 25 ಅಕ್ಟೋಬರ್ 2026

ವಿಟ್ಲ

Death

ತಾನೇ ಓಡಿಸುವ ಟಿಪ್ಪರ್ ಹರಿದು ಚಾಲಕ ಸಾವು!!

ತನ್ನದೇ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ನಡೆದಿದೆ.  ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಟಿಪ್ಪರ್ ಚಾಲಕ ತನ್ನ…

Crime

ವಿಟ್ಲ: ಭಾರೀ ಡ್ರಗ್ಸ್‌ ದಂಧೆ: ನಾಲ್ವರು ಆರೋಪಿಗಳ ಬಂಧನ

ವಿಟ್ಲ: ಬಾಡಿಗೆ ಮನೆಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ವಿಟ್ಲ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್‌ ಮತ್ತು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು…

Accident

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ; ಹಲವರಿಗೆ ಗಾಯ

ವಿಟ್ಲ: ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಸಾಲೆತ್ತೂರು ರಸ್ತೆಯ ಕೊಡಂಗಾಯಿ ಬಳಿಯ ರಾಧುಕಟ್ಟೆ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ಹಲವರಿಗೆ ಗಾಯಗಳಾದ ಕುರಿತು ವರದಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ…

Accident

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಕ್ಕುಡದಲ್ಲಿ ನಡೆದಿದೆ. ಘಟನೆ ಪರಿಣಾಮ ಕಾರಿಗೆ ಮತ್ತು ರಿಕ್ಷಾಕ್ಕೆ ಹಾನಿಯಾಗಿದ್ದು, ಓರ್ವನಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.  

Crime

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ, ಚೂರಿ ಇರಿತ

ವಿಟ್ಲ: ಇಬ್ಬರು ಐಟಿಐ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ಚೂರಿ ಇರಿತಕ್ಕೊಳಗಾದ ಘಟನೆ ವಿಟ್ಲದ ಐಟಿಐ ತರಗತಿ ಒಳಗಡೆ ನಡೆದಿದೆ. ಚೂರಿ ಇರಿತದಿಂದ ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್‌ ರಿಯಾನ್‌ (18) ಮತ್ತು ಮಂಜೇಶ್ವರ ದೈಗೋಲಿ…

Death

Vittla: ವಿಟ್ಲ: ಇಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ; ವಿಟ್ಲ ಮಂಗಳೂರು ರಸ್ತೆ ಬಂದ್

Vittla: ವಿಟ್ಲ ಮಂಗಳೂರು ರಸ್ತೆಯಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಬುಧವಾರ ಆಕಸ್ಮಿಕವಾಗಿ ಕಾಣಿಸಿಕೊಂಡ ಭೀಕರ ಬೆಂಕಿಯು ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್…

ದಕ್ಷಿಣ ಕನ್ನಡ

Ashok Rai: ಕೋಳಿ ಅಂಕ ನಿಲ್ಲಬಾರದು: ಅರೆಸ್ಟ್‌ ಮಾಡೋದಾದ್ರೆ ಮೊದಲು ನನ್ನನ್ನೇ ಬಂಧಿಸಿ: ಅಶೋಕ್‌ ರೈ

Ashok Rai: ಸುಮಾರು 800 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ…

Crime

Vitla: ವಿಟ್ಲ; ರಸ್ತೆ ವಿವಾದ; ಮಹಿಳೆಗೆ ಚಡ್ಡಿ ಜಾರಿಸಿ ಗುಪ್ತಾಂಗ ತೋರಿಸಿದ ವ್ಯಕ್ತಿ; ಪ್ರಕರಣ ದಾಖಲು!

Vitla: ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ಗೇಟ್‌ಗೆ ಬೀಗ ಹಾಕುವ ಸಂದರ್ಭ ವಿಚಾರಿಸಲು ಬಂದ ಮಹಿಳೆಗೆ ಅಸಭ್ಯ ವರ್ತನೆ ತೋರಿಸಿ ವಿಕೃತಿ ಮೆರೆದ ಘಟನೆ ನಡೆದಿದೆ.

News

Vitla: ವಿಟ್ಲ; ಏಕಾಏಕಿ ಬ್ರೇಕ್‌ ಹಾಕಿದ ಕೇರಳ ಸರಕಾರಿ ಬಸ್‌; ಕಾರು ಜಖಂ

Vitla: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮುಂದೆ ಕೇರಳ ಸರಕಾರಿ ಬಸ್‌ ಏಕಾಏಕಿ ನಿಂತ ಕಾರಣ ಹಿಂಬದಿಯಿಂದ ಬಂದ ಕಾರು ಗುದ್ದಿದ ಘಟನೆ ನಡೆದಿದೆ. ಕಾರಿನ ಮುಂಭಾಗ ತೀವ್ರವಾಗಿ ಹಾನಿಗೊಂಡಿದೆ.

Crime

Vitla: ಒಡೆದ ಟೈಯರ್‌ನಲ್ಲೇ ಬಸ್‌ ಸಂಚಾರ; ತಡೆದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು!

Vitla: ವಿಟ್ಲ-ಮುಡಿಪು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚಾರ ಮಾಡುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.