Vitla: ಬಸ್ಸ್ಟ್ಯಾಂಡ್ ಬಳಿಯ ಮನೆಯೊಂದರ ಕೆರೆಯಲ್ಲಿ ಅಪರಿಚಿತ ಶವ ಪತ್ತೆ!
Vitla: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
Vitla: ಅಪರಿಚಿತ ಶವವೊಂದು ವಿಟ್ಲ ಪ್ರೈವೇಟ್ ಬಸ್ ನಿಲ್ದಾಣದ ಹತ್ತಿರದ ಮನೆಯೊಂದರ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
Bantwal : ವಿಟ್ಲದ ಕಾವೇರಿ ಬಾರ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರ ದೇಹ ಚಿಂತಾಜನಕ ಸ್ಥಿತಿಯಲ್ಲಿ ಕಂಡು ಬಂದ ಘಟನೆ ನಡೆದಿದೆ. ವಿಟ್ಲ ಮಂಗಳೂರು ರಸ್ತೆಯ ಕೋಡಿ ಕಾವೇರಿ ಬಾರ್ & ರೆಸ್ಟೋರೆಂಟ್ ಲಾಡ್ಜ್‌ನಲ್ಲಿ ವ್ಯಕ್ತಿಯೊಬ್ಬರು ಕಳೆದ ಒಂದು ವಾರಗಳ ಹಿಂದೆ ಬಂದು ತಂಗಿದ್ದು, ಮಾ.2ರಂದು ಮುಂಜಾನೆ ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆಗೆಯುತ್ತಿದ್ದಂತೆ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿಯು ರಕ್ತದ ಮಡುವಿನಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಕಂಡುಬಂದಿದೆ.
Vittla: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜನ್ಮದಿನದ ಪ್ರಯುಕ್ತ ಹಿಂದೂ ಯುವ ಸಮಾವೇಶ ನಡೆಯಿತು. ಜೈನ ಬಸದಿ ಯಿಂದ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ಸಾಗಿ ಬಂತು.
Vitla: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವಿಗೀಡಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ(Vitla)ದಲ್ಲಿ ಬೆಳಕಿಗೆ ಬಂದಿದೆ. ಸಾವಿಗೀಡಾದ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ (55)ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು ಇಂದು…
Vitla: ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಜು.24 ಒಂದೇ ಸಮುದಾಯಕ್ಕೆ ಸೇರಿದ ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮಾಡಲು ಬಂದಿದ್ದು, ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಎಲ್ಲಾ ವಸ್ತುಗಳನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆದ ಘಟನೆ ಬೆಳಕಿಗೆ ಬಂದಿದೆ.…
Vitla Missing Case: ವಿಟ್ಲ ಪಟ್ನೂರು ಗ್ರಾಮದ ವಿವಾಹಿತ ಮಹಿಳೆಯೋರ್ವರು ಐದು ದಿನಗಳ ಹಿಂದೆ ಕಾಣೆಯಾಗಿರುವ (Vitla Missing Case)ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ನೋಂದಣಿ ಕಚೇರಿಯಲ್ಲಿ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ ಎಂಬ ಅನುಮಾನ ಈಗ…
Vitla: ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಬ್ಯಾಂಕೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿರುವ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಕಿಟಿಕಿಗಳನ್ನು ಮುರಿದಿಉ ಒಳನುಗ್ಗಿ, ನಗ, ನಗದು ದೋಚಿದ್ದಾರೆನ್ನಲಾಗಿದೆ. ಇದನ್ನೂ…
Puttur: ವಿಟ್ಲದ(Vitla)ಚಂದಳಿಕೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಘಟನೆ ವರದಿಯಾಗಿದೆ. ಈ ದುರ್ಘಟನೆಯ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ…
ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವಿಟ್ಲದಿಂದ ವರದಿಯಾಗಿದೆ.ವಿಟ್ಲ (vitla) ಅಳಕೆಮಜಲು ನಿವಾಸಿ ಧೀರಜ್ (30 ವ.) ಆತ್ಮಹತ್ಯೆ ಮಾಡಿಕೊಂಡವರು.
ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ. ಇನ್ನೂ ಈ ಆಘಾತಕಾರಿ ಸಂಗತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಹೆಚ್ಚಳವಾಗಿದೆ. ಪುತ್ತೂರಿನ ಲವ್ ಜಿಹಾದ್ ಪ್ರಕರಣದ ಬೆನ್ನಲ್ಲೇ ಇದೀಗ ವಿಟ್ಲದ ಯುವತಿಗೆ ಬಲೆ…