ಶನಿವಾರ, 24 ಅಕ್ಟೋಬರ್ 2026

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದ ಸರ್ಕಾರ

Education

ಈ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ – ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದ ಸರ್ಕಾರ

Karnataka govt scholarship : ಆಸಕ್ತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ https://ssp.karnataka.gov.in ದಲ್ಲಿ ಅಕ್ಟೋಬರ್ 20ರೊಳಗೆ ಅರ್ಜಿ ಸಲ್ಲಿಸಬಹುದು.