ಶನಿವಾರ, 24 ಅಕ್ಟೋಬರ್ 2026

ವಿದ್ಯುತ್

News

Bescom: ಸ್ಮಾರ್ಟ್ ಮೀಟರ್​ ಶುಲ್ಕಕ್ಕೆ ಹೈಕೋರ್ಟ್​ ತಡೆ!

Bescom: ವಿದ್ಯುತ್‌ ಬಳಕೆ ಸಂಬಂಧ ರಿಯಲ್ ಟೈಂನಲ್ಲಿ ವಿದ್ಯುತ್ ಬಳಕೆ ಬಗ್ಗೆ ನಿಖರ ಮಾಹಿತಿ ಒದಗಿಸುವ ಸ್ಮಾರ್ಟ್‌ ಮೀಟರ್‌ಗಳಿಗೆ ಭಾರಿ ಮೊತ್ತದ ಹೆಚ್ಚುವರಿ ದರ ನಿಗದಿ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್‌ ಸ್ಮಾರ್ಟ್​ ಮೀಟರ್​​ ಶುಲ್ಕಕ್ಕೆ ತಡೆ ನೀಡಿದೆ. 2000 ರೂಪಾಯಿ ಇದ್ದ ಮೀಟರ್‌ಗೆ ಈಗ 8910 ರೂ. ಕೊಡಬೇಕಿದೆ ಎಂದು ಬೆಸ್ಕಾಂ ಕ್ರಮ ಪ್ರಶ್ನಿಸಿ ಜಯಲಕ್ಷ್ಮೀ ಎನ್ನುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.‌ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬಡವರಿಂದ ಇಷ್ಟು ಹಣ ಕಿತ್ತುಕೊಂಡರೆ ಎಲ್ಲಿಗೆ ಹೋಗಬೇಕು. ಎಲ್ಲರೂ ಸ್ಮಾರ್ಟ್ ಮೀಟರ್ ಹಾಕಬೇಕೆಂದರೆ ಬಡವರೇನು ಮಾಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಬೆಸ್ಕಾಂನ ಪ್ರೀಪೇಯ್ಡ್ ಮೀಟರ್ ಶುಲ್ಕ‌ಕ್ಕೆ ಮಧ್ಯಂತರ ತಡೆ ಆದೇಶ ಹೊರಡಿಸಿದೆ.

News

Raichur: ರಾಯಚೂರು ಉಷ್ಣವಿದ್ಯುತ್ ಸ್ಥಾವರದಲ್ಲಿ ಅಗ್ನಿ ದುರಂತ!

Raichur: ಭಾನುವಾರ ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್) ನಾಲ್ಕನೇ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಅಪಾರ ಹಾನಿ ಸಂಭವಿಸಿದೆ.

latest

Electrocuted: ಆಟವಾಡುತ್ತಿದ್ದಾಗ ಫ್ಯಾನ್‌ನಿಂದ ವಿದ್ಯುತ್‌ ಪ್ರವಹಿಸಿ ಒಂದೇ ಕುಟುಂಬದ ನಾಲ್ಕು ಮಕ್ಕಳ ಸಾವು!!!

ಫ್ಯಾನ್‌ನಿಂದ ವಿದ್ಯುತ್‌ ಪ್ರವಹಿಸಿ ನಾಲ್ಕು ಮಕ್ಕಳು ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆಯೊಂದು ವರದಿಯಾಗಿದೆ. 9 ವರ್ಷದೊಳಗಿನ ನಾಲ್ವರು ಮಕ್ಕಳು ಒಂದೇ ಕುಟುಂಬದವರು ಎಂದು ವರದಿಯಾಗಿದೆ. ಈ ಘಟನೆ ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ ಎಂದು ವರದಿ ತಿಳಿಸಿದೆ.…

Karnataka State Politics Updates

Farmers: ಅನ್ನದಾತರಿಗೆ ಸಿಎಂ ಸಿದ್ದರಾಮಯ್ಯ ನೀಡಿದ್ರು ಬಿಗ್‌ ಗುಡ್‌ ನ್ಯೂಸ್‌!!!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಮಳೆಯ ಅಭಾವ ಉಂಟಾಗಿರುವುದರಿಂದ ರೈತರಿಗೆ 3 ಫೇಸ್‌ ವಿದ್ಯುತ್‌ ಅನ್ನು 5 ಗಂಟೆ ಕೊಡಲು ನಿರ್ಧಾರ ಮಾಡಿರುವುದಾಗಿ ಹೇಳಿದ್ದೆವು, ಆದರೆ ಈಗ ಐದು ಗಂಟೆ ವಿದ್ಯುತ್‌ ಸಾಕಾಗುತ್ತಿಲ್ಲ…

Karnataka State Politics Updates

Multi Year Tariff: ರಾಜ್ಯದಲ್ಲಿ ‘ಹೊಸ ವಿದ್ಯುತ್ ನೀತಿ’ ಜಾರಿ !! ‘ಫ್ರೀ ಕರೆಂಟ್’ ಗೆ ಬೀಳುತ್ತಾ ಕತ್ತರಿ ?!

Multi Year Tariff: ಗೃಹಜ್ಯೋತಿ ಯೋಜನೆಯಡಿ(Gruha Jyoti Scheme) ಮನೆಗಳಿಗೆ ಉಚಿತ ವಿದ್ಯುತ್ (Free Electricity)ನೀಡುತ್ತಿರುವುದು ಗೊತ್ತಿರುವ ಸಂಗತಿ. ರಾಜ್ಯದಲ್ಲಿ (State) ಮತ್ತೊಂದು ಹೊಸ ವಿದ್ಯುತ್ ದರ (Electricity price) ಪಾಲಿಸಿ (Policy) ಜಾರಿಯಾಗುವ ಸಂಭವ ಹೆಚ್ಚಿದೆ. ಸರ್ಕಾರ…

latest

Gruha Jyothi Scheme: ಫ್ರೀ ಕರೆಂಟ್ ಸಿಗತ್ತೆ ಅಂತ ಬೇಕಾಬಿಟ್ಟಿ ಖರ್ಚು ಮಾಡಿದವರಿಗೆ ಶಾಕ್: ಬಿಲ್ ಶಾಕ್ ಗೆ ಗ್ರಾಹಕ ಕಂಗಾಲು

Gruhajyothi scheme: ಕುಟುಂಬಗಳಿಗೆ ವಿದ್ಯುತ್ ಉಚಿತವಾಗಿ ಪಡೆಯುವ ಯೋಜನೆಯ ಪ್ರಯೋಜನ ಪಡೆಯುವ ಮಂದಿಗೆ ಮುಖ್ಯ ಮಾಹಿತಿ ಇಲ್ಲಿದೆ ನೋಡಿ.

latest

ಅಮೃತ ಜ್ಯೋತಿ ಯೋಜನೆ : SC-ST ಸಮುದಾಯದ ಗ್ರಾಹಕರಿಗೆ ಗುಡ್‌ನ್ಯೂಸ್‌

ಉಡುಪಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭಾಗ್ಯಜ್ಯೋತಿ /ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್…

ದಕ್ಷಿಣ ಕನ್ನಡ

ಕಡಬ : ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಕಡಬ: ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್…