latest
ಮಂಗಳೂರು : ನರ್ಸಿಂಗ್ ಕಾಲೇಜಿನ ನೂರಾರು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ | ರಾತ್ರಿ ಊಟ ಮಾಡಿದ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿರುವ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ. ಮಂಗಳೂರು ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ…
