Indian Railway : ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕಿಲ್ಲ ಅವಕಾಶ !!
Indian Railway : ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ(exam)ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna)…






