ಸೋಮವಾರ, 26 ಅಕ್ಟೋಬರ್ 2026
Trending

ವೆನ್ಲಾಕ್ ಆಸ್ಪತ್ರೆ ಸಿಬ್ಬಂದಿ ಮೇಲೆ ದಾಳಿ

latest

Mangalore Crime: ಸರ್ಕಾರಿ ಜಿಲ್ಲಾಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಮೇಲೆ ಕೈ ಮಾಡಿದ ಆರೋಪ – ಆಸೀಫ್ ಪೊಲೀಸ್ ವಶಕ್ಕೆ!

Mangalore Crime: ಮೂಲ್ಕಿ ನಿವಾಸಿಯಾಗಿರುವ ಆಸಿಫ್ ಅನಾಥ ರೋಗಿಗಳಿಗೆ ಸಹಾಯ ಹಸ್ತ ಚಾಚಿ ರೋಗಿಗಳನ್ನು ಆಂಬುಲೆನ್ಸ್ ನಲ್ಲಿ ಉಚಿತವಾಗಿ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡುತ್ತಿದ್ದರು. ಇದೀಗ, ಆಸೀಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.…