Free Ticket: ಆಧಾರ್‌ನಲ್ಲಿ ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಟಿಕೆಟ್ ಎಳಿಲಾ ಬೇಡ್ವಾ ಅಂತ ಗೊಂದಲಕ್ಕೆ ಬಿದ್ದ ಕಂಡಕ್ಟರ್ !
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ (Third gender) ಟಿಕೆಟ್ ನೀಡಲು (Conductor) ಪರದಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಈ ಬೆನ್ನಲ್ಲೇ ಸಾರಿಗೆ ಸಚಿವ ರಮಾಲಿಂಗ ರೆಡ್ಡಿಯವರು ಮಹಿಳೆಯರಿಗೆ ಹೊಸ ಗುಡ್ ನ್ಯೂಸ್(Good news) ಒಂದನ್ನು ನೀಡಿದ್ದಾರೆ.
Shakti scheme effect : ಆದರೀಗ ಚಾಮರಾಜನಗರದಲ್ಲಿ (Chamarajanagar) ಬಸ್ ಒಂದು ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.
ಸೋಮವಾರ ಒಂದೇ ದಿನ ರಾಜ್ಯಾದ್ಯಂತ 41 ಲಕ್ಷದ 34 ಸಾವಿರದ 726 ಮಹಿಳೆಯರು ಸಂಚಾರ ಮಾಡಿದ್ದಾರೆ. ಇದರ ಮೌಲ್ಯ ಒಟ್ಟು 8 ಕೋಟಿ 83 ಲಕ್ಷ 53 ಸಾವಿರದ 434 ರೂಪಾಯಿ,
KSRTC ಮಹಿಳೆಯರ ಶಕ್ತಿ ಯೋಜನೆಗೆ (Shakti Scheme) ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
Shakti Scheme inaugurate: ಉಚಿತ ಬಸ್ ಪ್ರಯಾಣಕ್ಕೆ ಇದೀಗ ಅಧಿಕೃತವಾಗಿ ಚಾಲನೆಸಿಕ್ಕಿದ್ದು, ಸ್ವತಃ ಸಿಎಂ ಬಸ್ ಹತ್ತಿ, ಕಂಡಕ್ಟರ್ ಆಗಿ ರೈಟ್ ರೈಟ್ ಹೇಳಿದ್ದಾರೆ.
Bus ticket: ಇಂದಿನಿಂದ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಉಚಿತ ಪ್ರಯಾಣದ ಉತ್ಸಾಹದಲ್ಲಿರುವ ಮಹಿಳೆಯರೇ ನಿಮ್ಮ ಉಚಿತ ಬಸ್ ಟಿಕೆಟ್ ಹೇಗಿರುತ್ತೆ ಗೊತ್ತಾ?
ಈ ಕಾರ್ಯಕ್ರಮಕ್ಕೆ ಜನಸೇರುವ ಸಾಧ್ಯತೆ ಹೆಚ್ಚಿದ್ದು ಸಂಚಾರ ಅಸ್ತವ್ಯಸ್ತಗೊಳ್ಳಬಹುದು. ಹೀಗಾಗಿ ವಾಹನ ಸವಾರರಿಗೋಸ್ಕರ ಸುಗಮ ಸಂಚಾರ ಪ್ರಯಾಣಕ್ಕೆ ಪೊಲೀಸ್ ಇಲಾಖೆ ಸೂಚಿಸಿದೆ
ಮಹಿಳೆಯರಿಗೆ ಸಾರಿಗೆ ಬಸ್ ಉಚಿತ ಪ್ರಯಾಣ ಸೌಲಭ್ಯ ಆರಂಭಗೊಳ್ಳಲಿದೆ. ಈಗಾಗಲೇ ಹಲವು ಷರತ್ತು ವಿಧಿಸಿರುವಂತ ರಾಜ್ಯ ಸರ್ಕಾರ, ಈಗ ಮತ್ತೊಂದು ಹೊಸ ರೂಲ್ಸ್ ಜಾರಿಗೊಳಿಸಿದೆ.
ಐದು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೆಲವು ಗ್ಯಾರಂಟಿಗಳನ್ನು (Congress 5 Guarantee) ಜಾರಿಗೆ ತಂದು ಘೋಷಣೆ ಮಾಡಿದೆ. ಜೊತೆಗೆ ಹಲವು ಷರತ್ತುಗಳನ್ನು ಮುಂದಿಟ್ಟಿದೆ.