ಶನಿವಾರ, 24 ಅಕ್ಟೋಬರ್ 2026

ಶರಣಬಸವೇಶ್ವರ ಸಂಸ್ಥಾನ

News

Kalburagi: ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಇನ್ನಿಲ್ಲ – ಲಿಂಗೈಕ್ಯಕ್ಕೂ ಮುನ್ನ ಈಡೇರಿತು ಕೊನೆ ಆಸೆ !!

Kalaburagi: ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಯಾಗಿದ್ದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ರಾತ್ರಿ 9.23ಕ್ಕೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಡಾ. ಶರಣಬಸವಪ್ಪ…