Death
ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಶಿಕ್ಷಕಿ ಬೈದಿದ್ದಕ್ಕೆ ಮನನೊಂದ 8 ನೇ ತರಗತಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮಧುಶ್ರೀ ಸಾವಿಗೆ ಶರಣಾದ ದುರ್ದೈವಿ. ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿಯೇ ನೇಣು ಬಿಗಿದುಕೊಂಡು…

