ಶಿವಮೊಗ್ಗ : ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ !
ರಾಜ್ಯದಲ್ಲೇ ಭಾರೀ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಇನ್ನೂ ಮಾಸಿಲ್ಲ. ಇದಕ್ಕೂ ಮುನ್ನವೇ ನಗರದಲ್ಲಿ ಅನ್ಯಕೋಮಿನ ಯುವಕರು ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ!-->!-->!-->…