latest
ಮಸೀದಿ ಸ್ಥಳದಲ್ಲೇ ಮಂದಿರ ನಿರ್ಮಾಣ – ಹಿಂದೂ ಜಾಗರಣ ವೇದಿಕೆ
ಶ್ರೀರಂಗಪಟ್ಟಣ ಪಟ್ಟಣದಲ್ಲಿದ್ದ ಹನುಮಾನ್ ದೇಗುಲವನ್ನು ಒಡೆದುಹಾಕಿ ಟಿಪ್ಪು ಸುಲ್ತಾನ್ ಮಸೀದಿ ಕಟ್ಟಿಸಿದ್ದು ಅಲ್ಲದೆ, ಅದೇ ಸ್ಥಳದಲ್ಲಿಯೇ ಮತ್ತೆ ಹನುಮ ಮಂದಿರ ಕಟ್ಟುವ ಕುರಿತಾಗಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯ ಕೆ.ಟಿ.ಉಲ್ಲಾಸ್ ಹೇಳಿದ್ದಾರೆ. ಶ್ರೀರಂಗಪಟ್ಟಣದ ಶ್ರೀರಂಗನಾಥ…

