ಭಾನುವಾರ, 25 ಅಕ್ಟೋಬರ್ 2026
Trending

ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ

News

ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ

Sullia: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ‌ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ‌ವಿಜೃಂಭಣೆಯಿಂದ ನೆರವೇರಿತು.