ಸೋಮವಾರ, 26 ಅಕ್ಟೋಬರ್ 2026
Trending

ಶ್ರೀ ಮೃತ್ಯುಂಜಯೇಶ್ವರ

ದಕ್ಷಿಣ ಕನ್ನಡ

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನ ಕಟ್ಟೆ ವಿವಾದ | ಭಕ್ತಾಧಿಗಳಿಂದ ಠಾಣೆಗೆ ದೂರು

ನರಿಮೊಗರು: ಪುತ್ತೂರು ತಾಲೂಕಿನ ಮುಂಡೂರು ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ವಿವಾದಿತ ನಾಗನ ಕಟ್ಟೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ಭಕ್ತಾಧಿಗಳು ಸಂಪ್ಯ ಠಾಣಾ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಹಲವು ಶತಮಾನಗಳ ಇತಿಹಾಸವಿದ್ದು, ಭಕ್ತರ…