ದಕ್ಷಿಣ ಕನ್ನಡ
Mangalore : ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಚುನಾವಣೆ : ಹಾಲಿ ಅಧ್ಯಕ್ಷ ಜೈರಾಜ್ ಬಿ. ರೈ ತಂಡಕ್ಕೆ ಗೆಲುವು
Mangalore : ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಚುನಾವಣೆ ಫೆ 2 ರಂದು ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ನಡೆಯಿತು.

