ಭಾನುವಾರ, 25 ಅಕ್ಟೋಬರ್ 2026
Trending

ಸಂಪಾಜೆ

News

ಪುತ್ತೂರು ಮಹಿಳೆ ಸಂಪಾಜೆಯಲ್ಲಿ ಅನುಮಾನಾಸ್ಪದ ಸಾವು – ಕೊಲೆ ಎಂದು ಆರೋಪಿಸಿ ಗಂಡನ ವಿರುದ್ಧ ತಾಯಿ ದೂರು

ಸಂಪಾಜೆ ತಾಲೂಕಿನ ಕಡೆಪಾಲದಲ್ಲಿ ನಡೆದ 22 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಇದೀಗ ಭಾರಿ ಕುತೂಹಲ ಹಾಗೂ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ಕಳಿಸಿದ್ದಾರೆ. ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ…

Accident

ರಿಕ್ಷಾಗೆ ಡಿಕ್ಕಿ ಹೊಡೆದ ಕಾರು-ಟಿಪ್ಪರ್‌ಗೆ ಸಿಲುಕಿ ಚಾಲಕ ಸಾವು, ಕಾರು ಮಡಿಕೇರಿಯಲ್ಲಿ ವಶ

ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ನಡೆದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು, ಕೊಡಗು…

News

Sampaje: ಸಂಪಾಜೆ: ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ: ಆರೋಪಿಗಳ‌ ಸಹಿತ ಸೊತ್ತು ವಶ

Sampaje: ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ ನೋಂದಣಿ ಸಂಖ್ಯೆ:K.A 13 AA 0769 ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ…