ಶನಿವಾರ, 24 ಅಕ್ಟೋಬರ್ 2026

ಸಕಲೇಶಪುರ

News

ಸಕಲೇಶಪುರ : ಡೀಮ್ಡ್ ಫಾರೆಸ್ಟ್‌ಗೆ ಅಕ್ರಮವಾಗಿ ಪ್ರವೇಶಿಸಿ ಪುಂಡಾಟ – ಬೆಂಗಳೂರಿನ 7 ಥಾರ್ ಜಪ್ತಿ

ಪರಿಭಾವಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ನುಗ್ಗಿ ಪುಂಡಾಟ ನಡೆಸಿದ ಬೆಂಗಳೂರಿನ ಪ್ರವಾಸಿಗರ ತಂಡದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿದ್ದು ಏಳು ಮಹೀಂದ್ರ ಥಾರ್‌ ಜೀಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ.  ಬೆಂಗಳೂರಿನಿಂದ ಆಗಮಿಸಿದ್ದ ಪ್ರವಾಸಿಗರ ತಂಡವು ಹೊಡಚಳ್ಳಿ…

News

ಸಕಲೇಶಪುರ: ಹಳಿ ಮೇಲೆ ಗುಡ್ಡ ಕುಸಿತ – ರೈಲು ಸಂಚಾರ ಬಂದ್!!

ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿರುವ ಪರಿಣಾಮ ಸಕಲೇಶಪುರದ ಬಳಿ  ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್‌ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ.  ಸಕಲೇಶಪುರದ ಯಡಕುಮಾರಿ – ಶಿರವಾಗಿಲು ಬಳಿ…

News

ಆತ್ಮಹತ್ಯೆಗೆಂದು ಹೇಮಾವತಿಗೆ ಹಾರಿದ – ನೀರಿಲ್ಲದೆ ಮರಳಿನ ಮೇಲೆ ಬಿದ್ದ!!

ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಉದ್ದೇಶದಿಂದ ವ್ಯಕ್ತಿ ಒಬ್ಬರು ಹೇಮಾವತಿಯ ನದಿಗೆ ಹಾರಿದ್ದಾನೆ. ಆದರೆ ನದಿಯಲ್ಲಿ ನೀರಿಲ್ಲದ ಕಾರಣ ಆತ ಸೀದಾ ಮರಳಿನ ಮೇಲೆ ಬಿದ್ದಿದ್ದಾನೆ. ಬಳಿಕ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಆತನನ್ನು ರಕ್ಷಣೆ ಮಾಡಿರುವ ಘಟನೆ…

News

Murder: ಪತ್ನಿಯನ್ನು ಕೊಂದು ನಾಪತ್ತೆ ಕಥೆ ಕಟ್ಟಿದ ಪತಿ!! ಶ್ವಾನಗಳಿಂದ ಬಯಲಾಯ್ತು ಮಹಿಳೆಯ ಕೊಲೆ ಪ್ರಕರಣ

ಸಕಲೇಶಪುರ: ಪತ್ನಿಯನ್ನು ಕೊಂದು ಮಣ್ಣಿನಲ್ಲಿ ಹೂತು ಹಾಕಿ ನಾಪತ್ತೆ ಕಥೆ ಕಟ್ಟಿದ ಪ್ರಕರಣವೊಂದು ಎರಡು ತಿಂಗಳ ಬಳಿಕ ಬಯಲಾಗಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಜಿಲ್ಲೆಯ ಬಾಗೆ ಗ್ರಾಮದ ಪವನ್ ಕುಮಾರ್ ಎಂಬಾತನ ಪತ್ನಿ ಶಾಂತಿವಾಸು(29)…

News

Rishab Shetty – Kamblihula : ಕಂಬ್ಳಿಹುಳ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸಾಥ್!!!

ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿ ಅಬ್ಬರಿಸಿದ ಕಾಂತಾರ ಸಿನಿಮಾದ ನಡುವೆ ಕೆಲವೊಂದು ಸಿನಿಮಾಗಳು ರಿಲೀಸ್ ಆಗಲು ಕಾತುರದಿಂದ ಕಾಯುತ್ತಿದ್ದವು. ಈ ನಡುವೆ ಸ್ಯಾಂಡಲ್​​ವುಡ್​​ನಲ್ಲಿ ಕಂಬ್ಳಿ ಹುಳ ಸಿನಿಮಾ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಈ ಸಿನಿಮಾದ ಬಗ್ಗೆ…