News
ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಹೆಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ಚರ್ಚೆ ನಡೆದಿದ್ದು, ಕೊನೆಗೆ ಸ್ಪೀಕರ್ ಯು ಟಿ ಖಾದರ್ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರನ್ನು ಸರಿಯಾಗಿ ಸಂಬೋಧನೆ ಮಾಡದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನು ಕೊಟ್ಟರು. ನಡೆದಿರುವುದೇನೆಂದರೆ, ಪ್ರಶ್ನೋತ್ತರ ಕಲಾಪ…

