ಶನಿವಾರ, 24 ಅಕ್ಟೋಬರ್ 2026

ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ನಿಯಮಗಳು

Business

ಗಳಿಕೆ ರಜೆ ನಗದೀಕರಣ ಕುರಿತು ಇಲ್ಲಿದೆ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ!!!

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು…