News
ಅಂತರರಾಜ್ಯ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ – ಸರ್ಕಾರ ಘೋಷಣೆ!!
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು ಅದರಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆ ಕೂಡ ಒಂದು. ಸರ್ಕಾರದ ಯೋಜನೆಯನ್ನು ದೇಶದ ಬೇರೆ ಬೇರೆ ರಾಜ್ಯಗಳು ಮಾದರಿಯಾಗಿಟ್ಟುಕೊಂಡು, ಅವುಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ…



