ಭಾನುವಾರ, 25 ಅಕ್ಟೋಬರ್ 2026
Trending

ಸಹಕಾರ ರತ್ನ ಡಾ. ಎಂ.ಎನ್‌. ರಾಜೇಂದ್ರ ಕುಮಾ‌ರ್

News

ಮಾ.1 : ಸಹಕಾರ ರತ್ನ ಡಾ. ಎಂ.ಎನ್‌. ರಾಜೇಂದ್ರ ಕುಮಾ‌ರ್, ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಕಾರ್ಯಕ್ರಮ

Putturu: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್‌ ಇಂಡಿಯಾ ಎಸ್ಸಿಆರ್ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್‌. ರಾಜೇಂದ್ರ ಕುಮಾ‌ರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾ‌ರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಮಾ.1ರಂದು ಬೆಳಗ್ಗೆ 10-30 ಗಂಟೆಗೆ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಅಭಿವಂದನಾ ಕಾರ್ಯಕ್ರಮವು ನಡೆಯಲಿದೆ.