ಸೋಮವಾರ, 26 ಅಕ್ಟೋಬರ್ 2026
Trending

ಸಾರ್ವಜನಿಕ ಸುರಕ್ಷತೆ

ಬೆಂಗಳೂರು

Bengaluru Crime News: ಪತ್ನಿಗೆ ಅಶ್ಲೀಲ ವೀಡಿಯೋ ಕಳುಹಿಸಿದ ಪತಿ; ಜೈಲು ಶಿಕ್ಷೆ ಜೊತೆಗೆ ರೂ.45 ಸಾವಿರ ದಂಡ

ಬೆಂಗಳೂರು: ಮಾಜಿ ಪತ್ನಿಗೆ ಇ-ಮೇಲ್ ಮುಖಾಂತರ ಅಶ್ಲೀಲ ವಿಡಿಯೋ ಕಳುಹಿಸಿದ್ದ ಖಾಸಗಿ ಕಂಪನಿ ಉದ್ಯೋಗಿಗೆ 1 ತಿಂಗಳು ಸಾದಾ ಜೈಲು, 45 ಸಾವಿರ ರೂ. ದಂಡ ವಿಧಿಸಿ ನಗರದ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ರಾಘವನ್ ಸಂಪತ್ ಶಿಕ್ಷೆಗೆ…