ಸೋಮವಾರ, 26 ಅಕ್ಟೋಬರ್ 2026
Trending

ಸಾಲದ ಮೇಲೆ ಪರಿಣಾಮ

latest

SBI Loan EMI: ಬಡ್ಡಿ ದರ ಹೆಚ್ಚಿಸಿದ ಎಸ್​ಬಿಐ; ಹೆಚ್ಚಲಿದೆ ಇಎಂಐ ಮೊತ್ತ !

ಆರ್​ಬಿಐ ರೆಪೊ ದರಕ್ಕೆ ಅನುಗುಣವಾಗಿ ಬ್ಯಾಂಕ್​ಗಳು ಬಡ್ಡಿ ದರದಲ್ಲಿಯೂ ಪರಿಷ್ಕರಣೆ ಮಾಡುತ್ತವೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸಲು ಆರ್​ಬಿಐ ಮೇ ನಂತರ ಈವರೆಗೆ ರೆಪೊ ದರವನ್ನು 190 ಮೂಲಾಂಶದಷ್ಟು ಹೆಚ್ಚಳ ಮಾಡಿದ್ದು ಶೇಕಡಾ 5.90ಕ್ಕೆ ನಿಗದಿಪಡಿಸಿದೆ. ಇದರ ಬೆನ್ನಲ್ಲೇ ಎಸ್​ಬಿಐ…