ಸೋಮವಾರ, 26 ಅಕ್ಟೋಬರ್ 2026
Trending

ಸಿನಿಮಾ

Entertainment

Kantara: ‘ಕಾಂತಾರ’ ಟಿಕೆಟ್​ ಬುಕಿಂಗ್​ ಆರಂಭ; ಪ್ರೀಮಿಯರ್​ ಶೋ ನೋಡಲು ಮುಗಿಬಿದ್ದ ಜನತೆ

ಸೆಪ್ಟೆಂಬರ್ 30 ರಂದು, ಬಹುನಿರೀಕ್ಷಿತ ಚಿತ್ರ ‘ಕಾಂತಾರ’ (Kantara) ಸಿನಿಮಾ ಬಿಡುಗಡೆಯಾಗಲಿದೆ. ಈಗಾಗಲೇ ಈ ಸಿನಿಮಾದ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ. ಸೆಪ್ಟೆಂಬರ್ 30ರಂದು ಈ ಚಿತ್ರ ರಿಲೀಸ್ ಆಗಲಿದೆಯಾದರೂ, ಒಂದು ದಿನ ಮೊದಲೇ ಅಂದರೆ ಗುರುವಾರ (ಸೆ.29) ಹಲವು…