ಎಲ್‌ಪಿಜಿ ಬಿಕ್ಕಟ್ಟು: ಪಡಿತರ ಅಂಗಡಿಗಳಲ್ಲಿ ದೊರಕಲಿದೆ ಸೀಮೆಎಣ್ಣೆ
ನವದೆಹಲಿ: ಭಾರತದಲ್ಲಿ ಮತ್ತೆ ಅಡುಗೆ ಮನೆಗೆ ಅಡುಗೆ ಸೀಮೆಎಣ್ಣೆ ಬಳಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ…




